ಇಸ್ಲಾಮಾಬಾದ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನ 370ನೇ ವಿಧಿಯನ್ನು ರದ್ದು ಮಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನ ಭಾರತಕ್ಕೆ ಎಚ್ಚರಿಕೆ ನೀಡಿದೆ. ಇದು ವಿಶ್ವಸಂಸ್ಥೆಯ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದು ಮಾಡಲು ನಾವು ಸದಾ ಸಿದ್ಧ ಎಂದು ಬಿಜೆಪಿ ನಾಯಕರು ನಿರಂತರವಾಗಿ ಹೇಳಿಕೊಳ್ಳುತ್ತಾ ಬಂದಿದ್ದರು. ಇದಕ್ಕೆ ಕಾಂಗ್ರೆಸ್ ಕೂಡ ಅಪಸ್ವರ ಎತ್ತಿತ್ತು. ಇದಾದ ಬೆನ್ನಲ್ಲೇ ಪಾಕಿಸ್ತಾನ ಈ ರೀತಿಯ ಹೇಳಿಕೆ ನೀಡಿದೆ. “ಭಾರತೀಯ ಸವಿಂಧಾನದಿಂದ 370ನೇ ವಿಧಿಯನ್ನು […]
↧