ಲಂಡನ್: ಭಾರತದ ವಿವಿಧ ಬ್ಯಾಂಕ್ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ಮರುಪಾವತಿಸಿದೆ ವಂಚಿಸಿ ಬ್ರಿಟನ್ ನಲ್ಲಿರುವ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬ್ರಿಟನ್ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಾಣಿಜ್ಯೋದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಬ್ರಿಟನ್ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಭಾರತಕ್ಕೆ ಮಲ್ಯ ಹಸ್ತಾಂತರ ಶೀಘ್ರ ಆಗುವ ಸಾಧ್ಯತೆ ಇದೆ. ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನ ಮುಖ್ಯ ಮ್ಯಾಜಿಸ್ಟ್ರೇಟ್ ಎಮ್ಮಾ ಆರ್ಬುತ್ನಾಟ್, ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕು. […]
↧