ಬೀಜಿಂಗ್: ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ವಧುವಿನ ರೀತಿ ಬಂದು, ಆತನ ಕಾಲು ಹಿಡಿದು ಗೋಳಾಡಿ ಹೈಡ್ರಾಮಾ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೀನಾದ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ಬಂದು ಹೈಡ್ರಾಮಾ ಮಾಡಿದ್ದಾಳೆ. ಮದುವೆಯ ಶುಭಕಾರ್ಯ ನಡೆಯುತ್ತಿದ್ದ ವೇಳೆ ವಧು-ವರರು ನಿಂತಿದ್ದ ವೇದಿಕೆಯಲ್ಲೇ ರಂಪಾಟ ಮಾಡಿದ್ದಾಳೆ. ತನ್ನ ಮಾಜಿ ಪ್ರಿಯಕರ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವುದನ್ನು ಸಹಿಸಲಾಗದೇ ಯುವತಿ ಈ ರೀತಿ ಮಾಡಿದ್ದಾಳೆ. ತಾನೂ ಕೂಡ ಮದುಮಗಳ […]
↧