ಲಂಡನ್: 1919ರಲ್ಲಿ ಬ್ರಿಟಿಷ್ ಸರ್ಕಾರ ಭಾರತದ ಅಮೃತ್ಸರ್ನಲ್ಲಿ ನಡೆಸಿದ ಜಲಿಯನ್ ವಾಲಾಭಾಗ್ ನರಮೇಧಕ್ಕೆ ಬ್ರಿಟನ್ ಪ್ರಧಾನಿ ಥೆರಾಸಾ ಮೇ ವಿಷಾದ ವ್ಯಕ್ತಪಡಿಸಿದ್ದಾರೆ. ಬ್ರಿಟನ್ ಪಾರ್ಲಿಮೆಂಟ್ನಲ್ಲಿ ಮಾತನಾಡಿದ ಥೆರೆಸಾ ಮೇ, ಅಮೃತ್ಸರ್ನಲ್ಲಿ ಬೈಸಾಕಿ ಹಬ್ಬದ ದಿನದಂದು ನಡೆದ ನರಮೇಧಕ್ಕೆ ಬ್ರಿಟನ್ ವಿಷಾದ ವ್ಯಕ್ತಪಡಿಸುತ್ತದೆ ಎಂದು ಹೇಳಿದರು. ಅದರಂತೆ ಬ್ರಿಟನ್ ವಿರೋಧ ಪಕ್ಷ ಲೇಬರ್ ಪಾರ್ಟಿ ನಾಯಕ ಜೆರೆಮಿ ಕಾರ್ಬಿನ್ ಕೂಡ ಜಲಿಯನ್ ವಾಲಾಭಾಗ್ ಘಟನಗೆ ಬ್ರಿಟನ್ ನಿಸ್ಸಂದಿಗ್ಧವಾಗಿ ಕ್ಷಮಾಪಣೆ ಕೋರಲಿದೆ ಎಂದು ಹೇಳಿದ್ದಾರೆ. 1919ರ ಏ.13ರಂದು ಬೈಸಾಕಿ ಹಬ್ಬದ […]
↧