ಇಸ್ಲಾಮಾಬಾದ್: ಇಷ್ಟು ದಿನ ಪ್ರಧಾನಿ ಮೋದಿ ಮತ್ತು ಭಾರತದ ವಿರುದ್ಧ ದ್ವೇಷ ಕಾರುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಿನ್ನೆಯಷ್ಟೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಹೇಳಿದ್ದು ಇದರ ಬೆನ್ನಲ್ಲೇ ಪಾಕಿಸ್ತಾನದಲ್ಲಿರುವ 400 ದೇಗುಲ ಪುನರುಜ್ಜೀವನಕ್ಕೆ ಪಾಕ್ ಸರ್ಕಾರ ನಿರ್ಧರಿಸಿದೆ. ಭಾರತ-ಪಾಕಿಸ್ತಾನ ಬೇರ್ಪಟ್ಟಾಗ ಬಹುತೇಕ ಹಿಂದೂಗಳು ಪಾಕ್ ತೊರೆದಿದ್ದರು. ಈ ವೇಳೆ ಪಾಕ್ ನಲ್ಲಿದ್ದ ಬಹುತೇಕ ದೇವಾಲಯಗಳು ಅತಿಕ್ರಮಣ ತೆರವಿನ ವೇಳೆ ಮುಚ್ಚಿಹೋಗಿದ್ದರೆ ಮತ್ತೆ ಕೆಲವು ದೇವಸ್ತಾನಗಳ ಜಾಗ ಖಾಸಗಿಯವರ ಪಾಲಾಗಿತ್ತು. ಇನ್ನು […]
↧