ವಾಷಿಂಗ್ಟನ್: ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳಲು ಈ ಹಿಂದೆ ನೀಡಲಾಗಿದ್ದ ನಿರ್ಬಂಧ ವಿನಾಯ್ತಿಯನ್ನು ಮುಂದುವರೆಸಲು ಅಮೆರಿಕ ಸ್ಪಷ್ಟವಾಗಿ ನಿರಾಕರಿಸಿದೆ. ಇರಾನ್ ಮೇಲಿನ ನವೆಂಬರ್ 4 ರ ತನ್ನ ನಿರ್ಬಂಧದ ಹೊರತಾಗಿಯೂ ಭಾರತ ತೈಲ ಆಮದು ಮಾಡಿಕೊಳ್ಳಬಹುದು ಎಂದು ಅಮೆರಿಕ ಈ ಹಿಂದೆ ಘೋಷಿಸಿತ್ತು. ಆದರೆ ಈ ವಿನಾಯ್ತಿಯನ್ನು ಮುಂದುವರೆಸಲು ಅಮೆರಿಕ ನಿರಾಕರಿಸಿದ್ದು, ಭಾರತದ ಮೇಲೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ, ಅಮೆರಿಕದ ಈ ನಿರ್ಧಾರದಿಂದಾಗಿ […]
↧