ವಾಷಿಂಗ್ಟನ್: ಅಮೆರಿಕಾದಿಂದ ತಯಾರಿಸ್ಪಲ್ಪಡುವ ಕಾಗದ ಉತ್ಪನ್ನಗಳು ಹಾಗೂ ಐಕಾನಿಕ್ ಹಾರ್ಲಿ ಡೆವಿಡ್ ಸನ್ ಬೈಕ್ ಗಳ ಮೇಲೆ ಭಾರತ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ಟೀಕಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ, ಚೀನಾ, ಮತ್ತು ಜಪಾನ್ ನಂತರ ರಾಷ್ಟ್ರಗಳಿಂದ ಬಿಲಿಯನ್ ಡಾಲರ್ ನಷ್ಟು ನಷ್ಟು ಅನುಭವಿಸುತ್ತಿದ್ದೇವೆ ಎಂದು ಕಿಡಿಕಾರಿದ್ದಾರೆ. ವಿಸ್ಕಾನ್ ಸಿನ್ ರಾಜ್ಯದ ಗ್ರೀನ್ ಬೇ ಸಿಟಿಯಲ್ಲಿ ರಿಪಬ್ಲಿಕನ್ ಪಕ್ಷದ ರಾಜಕೀಯ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಎಲ್ಲಾ ರಾಷ್ಟ್ರಗಳು ಹಲವು ವರ್ಷಗಳಿಂದ ಅಮೆರಿಕವನ್ನು ವಂಚಿಸುತ್ತಿವೆ […]
↧