ನವದೆಹಲಿ: ಭಾರತದಲ್ಲಿ ಅನೇಕ ಭಯೋತ್ಪಾದನೆ ಚುಟವಟಿಕೆ ನಡೆಸಿದ ಆರೋಪ ಹೊತ್ತಿರುವ ಜೇಷ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ಘೋಷಿಸಿದೆ. ವಿಶ್ವ ಸಂಸ್ಥೆ ಭದ್ರತಾ ಮಂಡಳಿಯ ನಿಷೇಧ ಸಮಿತಿಯ ಕಪ್ಪುಪಟ್ಟಿಗೆ ಮಸೂದ್ ಅಜರ್ ಸೇರಿದಂತಾಗುತ್ತದೆ. ಇದರೊಂದಿಗೆ ಭಾರತದ ಹಲವು ವರ್ಷಗಳ ಪ್ರಯತ್ನಕ್ಕೆ ಇವತ್ತು ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. ಇಷ್ಟು ವರ್ಷಗಳ ಭಾರತದ ಪ್ರಯತ್ನಕ್ಕೆ ತಡೆಯಾಗಿ ನಿಂತಿದ್ದ ಚೀನಾ ದೇಶ ತನ್ನ ನಿಲುವನ್ನು ಬದಲಿಸಿಕೊಂಡು ಮಸೂದ್ಗೆ ಬೆಂಬಲ ನೀಡದಿರಲು ನಿರ್ಧರಿಸಿತು. ಹೀಗಾಗಿ, […]
↧