ಅಬುಜಾ: ನೈಜಿರಿಯಾನೈಜಿರಿಯಾದಲ್ಲಿದಲ್ಲಿ ಮತ್ತೆ ಕಡಲ್ಗಳ್ಳರು ಅಟ್ಟಹಾಸ ಮೆರೆದಿದ್ದು, ಸರಕು ಸಾಗಾಣಿಕಾ ಹಡಗಿನ ಮೇಲೆ ದಾಳಿ ಮಾಡಿ ಭಾರತ ಮೂಲದ ಐದು ನಾವಿಕರನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದು, ಅಪಹರಣಕ್ಕೀಡಾದ ಭಾರತೀಯ ನಾವಿಕರ ಸುರಕ್ಷಿತ ಬಿಡುಗಡೆ ಬೇಕಾಗ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನೈಜಿರಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ‘ನೈಜಿರಿಯಾದಲ್ಲಿ ಭಾರತೀಯ ನಾವಿಕರ ಅಪಹರಣ ವಿಚಾರಕ್ಕೆ ಸಂಬಂದಧಪಟ್ಟಂತೆ ಪತ್ರಿಕೆಯಲ್ಲಿ ವರದಿಗಳನ್ನು ತಾವು ಓದಿದ್ದು, ಈ […]
↧