ಕಠ್ಮಂಡು: ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ಇಂದಿನಿಂದ ಆರಂಭವಾಗಿರುವ ಎರಡು ದಿನಗಳ 18ನೇ ಸಾರ್ಕ್ ಶೃಂಗ ಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಔಪಚಾರಿಕ ಅಲ್ಲದಿದ್ದರೂ ಅನೌಚಾರಿಕ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಉಭಯ ನಾಯಕರ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಅಕ್ಬರುದ್ದೀನ್ ಹೇಳಿದ್ದಾರೆ. ನಾವು […]
↧