ಲಾಹೋರ್: ಪಾಕಿಸ್ತಾನದ ಲಾಹೋರ್ನ ಸೂಫಿ ಮಸೀದಿ ಬಳಿ ನಡೆದ ಪ್ರಬಲ ಬಾಂಬ್ ಸ್ಪೋಟದಲ್ಲಿ ಮೂವರು ಪೊಲೀಸರು ಸೇರಿದಂತೆ ಐವರು ಸಾವನ್ನಪ್ಪಿದ್ದು, 15 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಪವಿತ್ರ ರಂಜಾನ್ ಮಾಸ ಆರಂಭವಾದ ಮರುದಿನವೇ ಈ ಕೃತ್ಯ ನಡೆದಿದ್ದು, ಪೊಲೀಸರ ವಾಹನವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿದೆ ಎಂದು ವರದಿ ತಿಳಿಸಿದೆ. ಈ ದಾಳಿಯಲ್ಲಿ ಯಾವ ಸ್ಪೋಟಕ ಬಳಕೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಲಾಹೋರ್ನ ಪ್ರಖ್ಯಾತ ದತ್ತಾ ದರ್ಬಾರ್ ಸಮಾಧಿಯ ಹೊರಗಡೆ ಬಾಂಬ್ ಸ್ಪೋಟಗೊಂಡಿದೆ ಎಂದು […]
↧