ವಾಷಿಂಗ್ಟನ್: 2015ರಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಬರಾಮ್ ಒಬಾಮಾ ಬಂದಿದ್ದರ ಹಿಂದೆ, ದೊಡ್ಡ ಯೋಜನೆಯೊಂದು ಅಡಗಿತ್ತು ಎಂಬ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಭಾರತದ ಜೊತೆಗಿನ ಸಂಬಂಧ ವೃದ್ಧಿಯ ಜೊತೆಗೆ ತಮ್ಮ ಗುರಿ ಈಡೇರಿಸಿಕೊಳ್ಳಲು ಒಬಾಮಾ ಅವರು ರಾಜ್ಯೋತ್ಸವ ಕಾರ್ಯಕ್ರಮವನ್ನು ದಾಳವಾಗಿ ಬಳಸಿಕೊಂಡರು ಎಂದು ಒಬಾಮಾಗೆ ರಾಷ್ಟ್ರೀಯ ಭದ್ರತಾ ಅಧಿಕಾರಿಯಾಗಿದ್ದ ಬೆಂಜಮಿನ್ ರೋಡ್ಸ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಪ್ಯಾರಿಸ್ ಒಪ್ಪಂದ: ಜಾಗತಿಕ ತಾಪಮಾನ ಏರಿಕೆ ತಡೆಯಲು, ಅಭಿವೃದ್ಧಿ ಹೊಂದಿರುವ ಮತ್ತು ಹೊಂದುತ್ತಿರುವ […]
↧