ಮಲೇಷ್ಯಾ: ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕವೂ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ. ಆದರೆ ಮಲೇಷ್ಯಾ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಇದೇನಪ್ಪ ಸಾವನ್ನಪ್ಪಿದವರು ಫೋಟೋದಲ್ಲಿ ಹೇಗೆ ಬಂದರು ಎಂದು ಅಚ್ಚರಿ ಆಗಬಹುದು, ಆದರೆ ತಂತ್ರಜ್ಞಾನದಿಂದ ಇದು ನಿಜವಾಗಿದೆ. ಮಲೇಷ್ಯಾದ ಮಹಿಳಾ ಫೋಟೋಗ್ರಾಫರ್ ಜಾರಾ ಹಲೀನಾ ಅವರ ಸೃಜನಶೀಲತೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಶಂಸೆ ಪಡೆದಿದೆ. ಮಲೇಷ್ಯಾದ ಅಡೆಲಿನ್ ನೆಲ್ಡಾ ನಾಲ್ಕನೇ ಮಗುವಿಗೆ ತಾಯಿಯಾಗುವ […]
↧