ಶಿಕಾಗೋ: ಕೆಲ ದಿನಗಳ ಹಿಂದಷ್ಟೇ ಮಗು ಪಡೆಯಬೇಕೆಂಬ ದುರಾಸೆಯಿಂದ ಗರ್ಭಿಣಿಯ ಹೊಟ್ಟೆ ಬಗೆದು ಮಗು ಹೊರ ತೆಗೆದ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಘಟನೆಯ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮಗುವಿನ ಸ್ಥಿತಿ ಗಂಭೀರವಾಗಿತ್ತು ಹಾಗೂ ಯವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿರಲಿಲ್ಲ. ಆದರೀಗ ಆಸ್ಪತ್ರೆಯ ಸಿಬ್ಬಂದಿ ಫೋಟೋ ಒಂದನ್ನು ಬಿಡುಗಡೆಗೊಳಿಸಿದ್ದು, ಮಗುವಿನ ಆತ್ಮಸ್ಥೈರ್ಯ ಎಷ್ಟಿದೆ ಎಂಬುವುದಕ್ಕೆ ಉದಾಹರಣೆಯಂತರಿದೆ,. ತಾಯಿಯ ಹೊಟ್ಟೆ ಬಗೆದು ಮಗುವನ್ನು ಹೊರ ತೆಗೆದ ಕಾರಣ ಮಗುವಿನ ಸ್ಥಿತಿ ಗಂಭೀರವಾಗಿತ್ತು. ಆದರೆ ಮಗುವನ್ನು ಬದುಕಿಸಲೇಬೇಕೆಂಬ ಪಣ ತೊಟ್ಟಿದ್ದ […]
↧