ಕೊಲಂಬೊ: ಕಳೆದ ಏಪ್ರಿಲ್ ತಿಂಗಳಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ಈಸ್ಟರ್ ಸಂಡೆಯ ದಿನ ನಡೆದ ಭಯೋತ್ಪಾದಕ ದಾಳಿಯ ಸ್ಥಳವಾದ ಚರ್ಚ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಭೇಟಿ ನೀಡಿ ಅಗಲಿದ ನಾಗರಿಕರಿಗೆ ಗೌರವ ನಮನ ಸಲ್ಲಿಸಿದರು. ಶ್ರೀಲಂಕಾ ಪ್ರವಾಸವನ್ನು ಇಂದು ಕೊಚ್ಚಿಕಾಡ್ ನ ಸೈಂಟ್ ಆಂಥೊನಿ ಚರ್ಚ್ ಗೆ ಭೇಟಿ ನೀಡಿ ಅಗಲಿದ ನಾಗರಿಕರಿಗೆ ಗೌರವ ನಮನ ಸಲ್ಲಿಸುವ ಮೂಲಕ ಪ್ರಾರಂಭಿಸಿದೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ನನ್ನ ಸಂತಾಪಗಳು ಮತ್ತು ಅವರ ಕುಟುಂಬವರ್ಗದವರಿಗೆ […]
↧