ಹೇಗ್: ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದಲ್ಲಿ ವಿಧಿಸಲಾಗಿರುವ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದೆ. ಜು.17 ರಂದು ಐಸಿಜೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ಪಾಕಿಸ್ತಾನದಲ್ಲಿರುವ ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ಪಡೆಯುವುದಕ್ಕೆ ಅನುಮತಿ ನೀಡಿದೆ. ಐಸಿಜೆಯ ಈ ತೀರ್ಪು ಪಾಕ್ ವಿರುದ್ಧ ಭಾರತಕ್ಕೆ ಮಹತ್ವದ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ. ಕುಲಭೂಷಣ್ ಜಾಧವ್ ಗೆ ಗೂಢಚಾರಿ ಹಾಗೂ ಉಗ್ರವಾದ ಆರೋಪದ ಮೇಲೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿತ್ತು. ಇದು ಭಾರತ […]
↧