ನವದೆಹಲಿ: ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರ ಸರ್ಕಾರದ ವಿರುದ್ಧ ಜಾಗತಿಕ ಉಗ್ರ ಮಸೂದ್ ಅಜರ್ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆಯುವ ಮೂಲಕ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾನೆ. ಅಲ್ಲದೆ, ಕಾಶ್ಮೀರದ ಮುಸ್ಲಿಮರು ಕಳೆದುಕೊಂಡ ಭೂಮಿಯನ್ನು ಉದ್ಯಮಿಗಳು ಇನ್ನು ಖರೀದಿ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾನೆ. ಅಜರ್ನ ಈ ಹೇಳಿಕೆಗೆ ಸಂಬಂಧಪಟ್ಟ ಸಂದೇಶವೊಂದು ಟೆಲಿಗ್ರಾಂನಲ್ಲಿ ವೈರಲ್ ಆಗಿದೆ ಎನ್ನಲಾಗಿದೆ. ಸಾಂವಿಧಾನಿಕವಾಗಿ ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ನ್ನು ರದ್ದುಗೊಳಿಸುವ ಮೂಲಕ […]
↧