ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರೋದರಿಂದ ನೆರೆಯ ರಾಷ್ಟ್ರ ಪಾಕ್ ಭಾರತದ ಮೇಲೆ ಮುನಿಸಿಕೊಂಡಿದೆ. ಅಷ್ಟೇ ಅಲ್ಲ, ಸಂಜೋತಾ ಎಕ್ಸ್ಪ್ರೆಸ್ ರೈಲು ಸೇರಿದಂತೆ ಸಂಚಾರ ವ್ಯವಸ್ಥೆ ಮೇಲೂ ನಿರ್ಬಂಧ ಹೇರಿದೆ. ಅಷ್ಟೇ ಅಲ್ಲ ಈ ಮುನಿಸಿನಿಂದ ಪಾಕ್ ಪಾಲಿಗೆ ಟೊಮೆಟೋವೇ ಬಾಂಬ್ನಂತಾಗಿ ಪರಿಣಮಿಸಿರುವ ಸಂಗತಿ ಈಗ ಬೆಳಕಿಗೆ ಬಂದಿದೆ. ಹೌದು ಭಾರತ ಕಾಶ್ಮೀರಕ್ಕೆ ಅನಾದಿ ಕಾಲದಿಂದ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇದರಿಂದ ಪಾಕ್ […]
↧