ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರದ ವಿರುದ್ಧ ಯುದ್ಧ ಸಾರಬೇಕಾದೀತು ಎಂದೂ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಖಾನ್ ತಮ್ಮ ಇತ್ತೀಚಿನ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತ, ದೇಶದ ಮುಸ್ಲಿಮರನ್ನು ಬೀದಿಯಲ್ಲಿ ಹತ್ಯೆ ಮಾಡುತ್ತಿರುವುದರ ಬಗ್ಗೆ ಪ್ರಸ್ತಾಪ ಮಾಡಿ, ಜೊತೆಗೆ ಕಾಶ್ಮೀರ ಕಣಿವೆಯ ಪ್ರಸ್ತುತ ಬೆಳವಣಿಗೆಗಳು ಆತಂಕಕಾರಿ ಎಂದು ಹೇಳಿದ್ದರು. ಕಾಶ್ಮಿರದ ಸ್ವಾತಂತ್ರ್ಯಕ್ಕಾಗಿ ಅಲ್ಲಿನ ಜನರ ಬದುಕಿಗಾಗಿ, ಪಾಕ್ ಸೇನೆ ಮತ್ತು ಜನತೆ […]
↧