ನವದೆಹಲಿ (ಆ.19): ಕಾಶ್ಮೀರಕ್ಕೆ ವಿಷಯ ಸೇರಿದಂತೆ ದ್ವಿಪಕ್ಷೀಯ ಮಾತುಕತೆ ಕುರಿತು ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 30 ನಿಮಿಷಗಳ ಕಾಲ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಮಾನ್ಯತೆ ರದ್ದು ಮಾಡಿದ ಭಾರತ ಸರ್ಕಾರ ಕ್ರಮ ಖಂಡಿಸಿ ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕದ ತಟ್ಟಿದ ಎರಡು ದಿನಗ ಬಳಿಕ ಈ ಮಹತ್ವದ ಘಟನೆ ನಡೆದಿದೆ. ಇಮ್ರಾನ್ ಖಾನ್ ಹೆಸರು ಉಲ್ಲೇಖಿಸದೆ ಅವರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕೆಲ ನಾಯಕರು […]
↧