ನವದೆಹಲಿ: ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಲು ಪ್ಯಾರಿಸ್ಗೆ ತೆರಳಿರುವ ಪ್ರಧಾನಿ ಮೋದಿ ಜಮ್ಮು- ಕಾಶ್ಮೀರ ವಿಚಾರ ಸೇರಿದಂತೆ ಅನೇಕ ವಿಚಾರ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಯೂನಯಲ್ ಮ್ಯಾಕ್ರನ್ ಜೊತೆ 90 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಕಾಶ್ಮೀರದಲ್ಲಿ ಬದಲಾವಣೆ ತಂದು ಭಾರತದ ಸಾರ್ವಭೌಮತ್ವವನ್ನು ಕಾಪಾಡಲಾಗಿದೆ. ಭಾರತದ ಕೌಶಲ್ಯ ಅಭಿವೃದ್ಧಿ, ನಾಗರಿಕ ವಿಮಾನಯಾನ, ಐಟಿ, ಬಾಹ್ಯಾಕಾಶ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಫ್ರಾನ್ಸ್ ವಿಫುಲ ಅವಕಾಶ ಹೊಂದಿದೆ. ರಕ್ಷಣಾ ಸಹಕಾರ ನಮ್ಮ ಎರಡು […]
↧