ನವದೆಹಲಿ: ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ಪ್ರಧಾನಿ ಮೋದಿ ಪ್ರಯತ್ನಕ್ಕೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಜಾಯೆದ್’ ನ್ನು ನೀಡಿ ಗೌರವಿಸಲಾಯಿತು.ಈ ಹಿಂದೆ ಈ ಪ್ರಶಸ್ತಿಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಣಿ ಎಲಿಜಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೇರಿದಂತೆ ಹಲವಾರು ವಿಶ್ವ ನಾಯಕರಿಗೆ ನೀಡಲಾಗಿದೆ. “ಯುಎಇ ಸಂಸ್ಥಾಪಕ ತಂದೆ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ವಿಶೇಷ ಮಹತ್ವವನ್ನು […]
↧