ಇಸ್ಲಾಮಾಬಾದ್: ಜಿ -7 ಶೃಂಗಸಭೆಯ ಹೊರತಾಗಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ, ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆರೋಪ ಮಾಡಿದ್ದರೆ. ಇದಲ್ಲದೆ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ರಾಗ ಎಳೆದಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ […]
↧