ಇಸ್ಲಾಮಾಬಾದ್/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ವಾಪಸ್ ಪಡೆದ ಬಳಿಕ ಹಲವು ಬಾರಿ ಯುದೊœàನ್ಮಾದ ಪ್ರದರ್ಶಿಸಿ, ಅಣ್ವಸ್ತ್ರ ದಾಳಿಯ ಎಚ್ಚರಿಕೆಯನ್ನೂ ನೀಡಿದ್ದ ಪಾಕಿಸ್ಥಾನ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೆ ಮುಖಭಂಗಕ್ಕೊಳ ಗಾದ ಬೆನ್ನಲ್ಲೇ ಯುದ್ಧದ ಮಾತುಗಳಿಂದ ಹಿಂದೆ ಸರಿದಿದೆ. ಸತತ ಹಿನ್ನಡೆಯಿಂದ ಮಂಡಿಯೂರಿರುವ ಪಾಕಿಸ್ಥಾನ ಭಾರತ ದೊಂದಿಗೆ ಯುದ್ಧದ ಪ್ರಶ್ನೆಯೇ ಇಲ್ಲ ಎಂದು ಈಗ ಸ್ಪಷ್ಟಪಡಿಸಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರೇ ಈ ಸ್ಪಷ್ಟನೆ ನೀಡಿದ್ದು, […]
↧