ಇಸ್ಲಾಮಾಬಾದ್: ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ ಆಗಸ್ಟ್ 5 ರಂದು ಭಾರತ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದ ಬಗ್ಗೆ ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಲು ವಿಶ್ವಸಂಸ್ಥೆಯಲ್ಲಿ ತಮ್ಮ ಸರ್ಕಾರವು ಪೂರ್ವಭಾವಿ ರಾಜತಾಂತ್ರಿಕ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಖಾನ್ ಹೇಳಿದ್ದಾರೆ. ಅವರು ಪಾಕಿಸ್ತಾನದ ಸೇನಾ ಹುತಾತ್ಮರ ದಿನದಂದು ತಮ್ಮ […]
↧