ಫೇಸ್ಬುಕ್ ಅಂತ ಹೇಳಿದಾಕ್ಷಣ ಹಲವರಿಗೆ ನಾನಾ ಅಭಿಪ್ರಾಯಗಳು ಹುಟ್ಟಿಕೊಳ್ಳುತ್ತೇವೆ. ಇದರಿಂದ ಎಷ್ಟು ಉಪಯೋಗವಾಗುತ್ತದೆಯೋ ಅಷ್ಟೇ ದುರುಪಯೋಗ ಇದೆ ಎಂಬುದು ಕೆಲವರ ಅಭಿಪ್ರಾಯವಾಗಿದ್ದರೆ, ಅದನ್ನು ಹೇಗೆ ಉಪಯುಕ್ತ ಮಾಡಿಕೊಳ್ಳುತ್ತೇವೆ ಎಂಬುದು ನಮ್ಮ ಇಚ್ಚಾಶಕ್ತಿಗೆ ಬಿಟ್ಟಿದ್ದು ಎಂಬ ವಾದ ಹಲವರದ್ದಾಗಿದೆ. ಆದರೆ ಪ್ರತಿನಿತ್ಯ ನೂತನ ಪ್ರಯೋಗಗಳಿಂದ ಅಪಾರ ಬಳಕೆದಾರರನ್ನು ಹೊಂದಿರುವ ಫೇಸ್ಬುಕ್ ಎಂದಿಗೂ ನನ್ನನ್ನು ಕೆಟ್ಟ ಉದ್ದೇಶಗಳಿಗೆ ಬಳಸಿ ಎಂದು ಹೇಳಿಲ್ಲ. ಸಾಮಾಜಿಕ ತಾಣವಾಗಿ ಹುಟ್ಟಿಕೊಂಡ ಈ ವೇದಿಕೆ ಇಂದು ಹಲವಾರು ವಿಷಯಗಳನ್ನು ಹಂಚಿಕೊಳ್ಳುವಲ್ಲಿ ಕಾರ್ಯನಿರತವಾಗಿದೆ. ಮತ್ತೊಂದು ಸಮಾಜಮುಖಿ ಕಾರ್ಯಕ್ಕೆ […]
↧