ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ. ಭಾರತದ ವಿರುದ್ಧ ಯುದ್ಧೋನ್ಮಾದ ಪ್ರದರ್ಶಿಸುವ ಬದಲು ತಾಳ್ಮೆಯಿಂದ ವರ್ತಿಸಿ ಎಂದು ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್’ಗೆ ಸಲಹೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ. ಇದರೊಂದಿಗೆ ಕಾಶ್ಮೀರ ವಿಚಾರದಲ್ಲಿ ಮುಸ್ಲಿಂ ರಾಷ್ಟ್ರಗಳ ಬೆಂಬಲ ಪಡೆಯಲು […]
↧