ಲಂಡನ್: ಬಾಲಿವುಡ್ ನಟಿ ಆ್ಯಮಿ ಜಾಕ್ಸನ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ಆ್ಯಮಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ್ಯಮಿ ಗರ್ಭಿಣಿಯಾದಾಗಿನಿಂದಲೂ ಫೋಟೋಶೂಟ್ ಮಾಡಿಸಿಕೊಂಡು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಭಾರೀ ಸುದ್ದಿಯಲ್ಲಿದ್ದರು. ಈಗ ಗೆಳೆಯ ಹಾಗೂ ಮಗುವಿನೊಂದಿಗೆ ಇರುವ ಫೋಟೋವನ್ನು ಆ್ಯಮಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮಗು ಹಾಗೂ ತಾಯಿ ಇಬ್ಬರೂ ಕ್ಷೇಮವಾಗಿದ್ದಾರೆ. ಗಂಡು ಮಗುವಾಗಿರುವುದು ಖುಷಿ ತಂದಿದೆ ಎಂದು ಆ್ಯಮಿ ಇನ್‍ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಗರ್ಭಿಣಿಯಾಗಲಿದ್ದಾಲೇ ತಮಗೆ ಗಂಡು ಮಗು […]
↧