ನ್ಯೂಯಾರ್ಕ್: ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶಾದ್ಯಂತ ಸ್ವಚ್ಛತೆಯ ಪಾಠ ಮಾಡಿದ್ದ ಪ್ರಧಾನಿ ಮೋದಿಗೆ ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆ ‘ಗ್ಲೋಬಲ್ ಗೋಲ್‌ಕೀಪರ್’ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನದಿಂದ ‘ಗ್ಲೋಬಲ್ ಗೋಲ್‌ಕೀಪರ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ದೇಶಕ್ಕೆ ಸಮರ್ಪಣೆ ನ್ಯೂಯಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದರು. ‘ನಾನು, ಗೇಟ್ಸ್ […]
↧