ಯುನೈಟೆಡ್ ನೇಷನ್ಸ್: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣದ ವೇಳೆ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ವಿಷಯಗಳನ್ನು ಪ್ರಸ್ತಾಪಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿದ್ದ ಚೀನಾ, ವಿಶ್ವಸಂಸ್ಥೆಯ ಹಕ್ಕುಪತ್ರ, ಭದ್ರತಾ ಮಂಡಳಿ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಪ್ರಕಾರ ಕಾಶ್ಮೀರ ವಿವಾದವನ್ನು ಶಾಂತಿಯುತವಾಗಿ ಮತ್ತು ಸರಿಯಾಗಿ ಬಗೆಹರಿಸಬೇಕು. ಕಾಶ್ಮೀರದ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಿ ಹೇಳಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ […]
↧