ಭಾರತೀಯ ಸಂಜಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಪತ್ನಿ ಎಸ್ತರ್ ಡಫ್ಲೋ ಅವರಿಬ್ಬರಿಗೆ ಈ ಬಾರಿಯ ಅರ್ಥಶಾಸ್ತ್ರ ವಿಭಾಗದಲ್ಲಿನ ನೊಬೆಲ್ ಪ್ರಶಸ್ತಿ ಲಭಿಸಿದೆ. ಈ ದಂಪತಿ ಜೊತೆ ಮೈಕೆಲ್ ಕ್ರೇಮರ್ ಅವರೂ ಸಹ ಬಾರಿ ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಪತಿ ಪತ್ನಿಯರಿಬ್ಬರೂ ಪಡೆದುಕೊಳ್ಳುವುದು ಒಂದು ವಿಶೇಷ. ಅದರಲ್ಲೂ ನೊಬೆಲ್ ನಂತಹ ಮಹೋನ್ನತ ಪ್ರಶಸ್ತಿಯನ್ನು ಒಂದೇ ವಿಷಯದ ಮೇಲೆ ಅಭಿಜಿತ್ ದಂಪತಿ ಪಡೆದುಕೊಂಡಿರುವುದು ಇನ್ನಷ್ಟು ವಿಶೇಷ. ಹಾಗಾದರೆ, 1895ರಲ್ಲಿ ಅಲ್ಫ್ರೆಡ್ ನೊಬೆಲ್ […]
↧