ವಾಷಿಂಗ್ಟನ್: ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿರುವ ಉದ್ಯಮ ಸ್ನೇಹಿ ದೇಶಗಳ ಪಟ್ಟಿಯಲ್ಲಿ ಭಾರತ 14 ಸ್ಥಾನಗಳ ಏರಿಕೆ ಕಂಡು 63ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆ ಮತ್ತು ಇತರ ಸುಧಾರಣಾ ಕ್ರಮಗಳು ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಸುಲಭವಾಗಿ ಉದ್ಯಮ ನಡೆಸಬಹುದಾದ ದೇಶಗಳ ಪೈಕಿ ಪ್ರಮುಖ 10 ದೇಶಗಳ ಪಟ್ಟಿಯಲ್ಲಿ ಕೂಡ ಸತತ ಮೂರನೇ ಬಾರಿಗೆ ಭಾರತ ಸ್ಥಾನ ಭದ್ರಪಡಿಸಿಕೊಂಡಿದೆ. ಭಾರತ ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ವಿಶ್ವಬ್ಯಾಂಕ್, ಅಂತಾರಾಷ್ಟ್ರೀಯ ಹಣಕಾಸು ನಿಧಿ, ರಿಸರ್ವ್ […]
↧