ನವದೆಹಲಿ: “ಅಮೆರಿಕಾದಾದ್ಯಂತ ದೀಪಾವಳಿಯನ್ನು ಆಚರಿಸುವುದು ನಮ್ಮ ರಾಷ್ಟ್ರದ ಪ್ರಮುಖ ಸಿದ್ಧಾಂತಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಮಹತ್ವವನ್ನು ನೆನಪಿಸುತ್ತದೆ” ಎಂದು ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. “ದೀಪಾವಳಿ ಪ್ರಾರಂಭವಾಗುತ್ತಿದ್ದಂತೆ, ಮೆಲಾನಿಯಾ ಮತ್ತು ನಾನು ದೀಪಗಳ ಹಬ್ಬವನ್ನು ಆಚರಿಸುವವರಿಗೆ ಆಶೀರ್ವಾದ ಮತ್ತು ಸಂತೋಷದ ಆಚರಣೆಯನ್ನು ಬಯಸುತ್ತೇನೆ” ಎಂದು ಟ್ರಂಪ್ ಶ್ವೇತಭವನದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. “ಯುನೈಟೆಡ್ ಸ್ಟೇಟ್ಸ್ ಮತ್ತು ಪ್ರಪಂಚದಾದ್ಯಂತದ ಅನೇಕ ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರಿಗೆ, ಈ ಪವಿತ್ರ ಅವಧಿಯು ಕತ್ತಲೆಯಿಂದ ಬೆಳಕಿನೆಡೆಗೆ ವಿಜಯದ ಸಂಕೇಶವನ್ನು, ದುಷ್ಟರಿಗೆ […]
↧