ವಾಷಿಂಗ್ಟನ್: ಐಸಿಸ್ ಉಗ್ರ ಸಂಘಟನೆಯ ಸಂಸ್ಥಾಪಕ ಹಾಗೂ ಜಾಗತಿಕ ಉಗ್ರ ಅಬು ಬಕರ್ ಅಲ್ ಬಾಗ್ದಾದಿಯ ಬಗ್ಗೆ ಖಚಿತ ಸುಳಿವನ್ನು ನೀಡಿ ಆತನ ವಿರುದ್ಧ ಕಾರ್ಯಾಚರಣೆ ನಡೆಸಲು ಅಮೆರಿಕ ಸೇನೆಗೆ ಸಹಕರಿಸಿದ ವ್ಯಕ್ತಿಗೆ ಅಂದಾಜು 177 ಕೋಟಿ ರೂ. ಬಹುಮಾನ ಸಿಗಲಿದೆ ಎಂದು ಅಮೆರಿಕ ಸರ್ಕಾರದ ಮೂಲಗಳು ತಿಳಿಸಿವೆ. ಬಾಗ್ದಾದಿಯನ್ನು ಹಿಡಿದುಕೊಟ್ಟವರಿಗೆ 177 ಕೋಟಿ ರೂ. ಬಹುಮಾನವನ್ನು ನೀಡುವುದಾಗಿ ಅಮೆರಿಕ ಈ ಹಿಂದೆಯೇ ಘೋಷಿಸಿತ್ತು. ಆ ಹಣವನ್ನೇ ಬಾಗ್ದಾದಿ ಬಗ್ಗೆ ಸುಳಿವನ್ನು ನೀಡಿದ ವ್ಯಕ್ತಿಗೆ ನೀಡಲಾಗುತ್ತದೆ. ಮಾಹಿತಿ […]
↧