ನ್ಯೂಯಾರ್ಕ್: ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ […]
↧