ಇಸ್ಲಾಮಾಬಾದ್: ಕರ್ತಾಪುರ್ ಸಾಹೀಬ್ ಗೆ ಭೇಟಿ ನೀಡಲಿರುವ ಭಾರತೀಯ ಯಾತ್ರಾರ್ಥಿಗಳಿಗೆ ಪಾಸ್ ಪೋರ್ಟ್ ಅಗತ್ಯವಿಲ್ಲ, ಗುರುತುಪತ್ರ ಮಾತ್ರ ಕಡ್ಡಾಯ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಘೋಷಿಸಿದ್ದು, ಇದೀಗ ಉಲ್ಟಾ ಹೊಡೆದಿದ್ದು, ಭಾರತೀಯರಿಗೆ ಪಾಸ್ ಪೋರ್ಟ್ ಅಗತ್ಯವಿದೆ ಎಂದು ತಿಳಿಸಿದೆ. ನಾರೋವಾಲ್ ಜಿಲ್ಲೆಯಲ್ಲಿರುವ ಕರ್ತಾಪುರ್ ಗುರುದ್ವಾರ ದರ್ಬಾರ್ ಸಾಹಿಬ್ ಗೆ ಭೇಟಿ ನೀಡಲಿರುವ ಭಾರತೀಯ ಯಾತ್ರಾರ್ಥಿಗಳ ಮೇಲೆ ವಿಧಿಸಿರುವ ಷರತ್ತುಗಳಿಗೆ ವಿನಾಯ್ತಿ ನೀಡಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಖಾನ್ ಘೋಷಿಸಿದ್ದರು. ಆದರೆ ಬಾಬಾ ಗುರು ನಾನಕ್ ಅವರು […]
↧