ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಿಂದ 13,500 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಪರಾರಿಯಾದ ವಜ್ರ ವ್ಯಾಪಾರಿ ನೀರವ್ ಮೋದಿ(Nirav modi)ಯವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ಯುಕೆ (ಯುನೈಟೆಡ್ ಕಿಂಗ್‌ಡಮ್) ನ್ಯಾಯಾಲಯ ತಿರಸ್ಕರಿಸಿದೆ. ಜಾಮೀನು ಅರ್ಜಿ ವಜಾಗೊಳಿಸಿದ ಬಳಿಕ ನ್ಯಾಯಾಲಯದಲ್ಲಿ ತಾಳ್ಮೆ ಕಳೆದುಕೊಂಡ ನೀರವ್ ಮೋದಿ, ನನ್ನನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಎರಡು ಬಾರಿ ತಮಗೆ ಜೈಲಿನಲ್ಲಿ ಹೊಡೆಯಲಾಗಿದೆ ಎಂದು ನೀರವ್ ಮೋದಿ ಹೇಳಿಕೊಂಡಿದ್ದಾರೆ. 48 ವರ್ಷದ ಉದ್ಯಮಿ ನೀರವ್ ಅವರನ್ನು ವೆಸ್ಟ್ಮಿನಿಸ್ಟರ್ […]
↧