ನ್ಯೂಯಾರ್ಕ್: ಅಮೆಝಾನ್ ಕಂಪೆನಿಯ ಬದಲು ಮೈಕ್ರೋಸಾಫ್ಟ್ ಸಂಸ್ಥೆಗೆ ಪೆಂಟಗಾನ್ ಅಕ್ಟೋಬರ್ 25ರಂದು 10 ಬಿಲಿಯನ್ ಡಾಲರ್ ಮೊತ್ತದ ಕ್ಲೌಡ್ ಕಂಪ್ಯೂಟಿಂಗ್ ಗುತ್ತಿಗೆ ನೀಡಲು ತೀರ್ಮಾನಿಸಿರುವುದೂ ಬಿಲ್ ಗೇಟ್ಸ್ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮತ್ತೆ ಗುರುತಿಸಿಕೊಳ್ಳಲು ಕಾರಣವಾಗಿದ್ದಿರಬಹುದು. ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯ ಸ್ಥಾನವನ್ನು ಮೈಕ್ರೋಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಪಡೆದುಕೊಂಡಿದ್ದು ಈ ಮೂಲಕ ಅವರು ಈ ಹಿಂದೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದ ಅಮೆಝಾನ್ ಮುಖ್ಯಸ್ಥ ಜೆಫ್ ಬೆಝೋಸ್ ಅವರನ್ನು ಹಿಂದಿಕ್ಕಿದ್ದಾರೆ. ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ […]
↧