ಟೆಕ್ಸಾಸ್: ಜೋಡಿಯೊಂದು ಆಸ್ಪತ್ರೆಯಲ್ಲಿ ಮದುವೆಯಾಗಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಮೆರಿಕಾದ ಟೆಕ್ಸಾಸ್ ನಗರದ ಆಸ್ಪತ್ರೆಯಲ್ಲಿ ಈ ವಿಶೇಷ ಮದುವೆ ನಡೆದಿದೆ. ಆಲಿಯಾ ಮತ್ತು ಮಿಶೆಲ್ ಥಾಮಸನ್ ಆಸ್ಪತ್ರೆಯ ಐಸಿಯುನಲ್ಲಿ ಒಬ್ಬರಿಗೊಬ್ಬರು ರಿಂಗ್ ತೊಡಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಕ್ಯೂಟ್ ಮದುವೆಗೆ ಆಸ್ಪತ್ರೆಯ ಸಿಬ್ಬಂದಿ ಸಾಕ್ಷಿಯಾಗಿದ್ದಾರೆ. ಮದುವೆ ಬಳಿಕ ಪ್ರತಿಕ್ರಿಯಿಸಿರುವ ವರ ಮಿಶೆಲ್, ತಂದೆಗೆ ಕೆಲವೇ ದಿನಗಳಲ್ಲಿ ದೊಡ್ಡ ಶಸ್ತ್ರಚಿಕಿತ್ಸೆ ನಡೆಯಲಿದೆ. ಸರ್ಜರಿ ಬಳಿಕ ತಂದೆ ಹೆಚ್ಚು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಸರ್ಜರಿಗೂ […]
↧