ಜೀವನದಲ್ಲಿ ಮದುವೆಯ ದಿನವು ಅತ್ಯಂತ ವಿಶೇಷವಾದ ದಿನಗಳಲ್ಲಿ ಒಂದಾಗಿರುತ್ತದೆ. ಮದುವೆಯನ್ನು ಹೆಚ್ಚು ವಿಶೇಷವಾಗಿಸಲು ಅನೇಕರು ಉತ್ಸುಕರಾಗಿರುತ್ತಾರೆ. ಆದರೆ ವಧು ಒಬ್ಬಳು ಶವಪೆಟ್ಟಿಯಲ್ಲಿ ಮದುವೆ ಹಾಲ್ಗೆ ಬಂದ ಅಚ್ಚರಿ ಮೂಡಿಸಿದ್ದಾಳೆ. ಈ ವಿಚಿತ್ರ ಪ್ರಸಂಗ ಎಲ್ಲಿ ಹಾಗೂ ಯಾವಾಗ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ ಟ್ವಿಟರ್, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲಗಳಲ್ಲಿ ವಿಡಿಯೋ ವೈರಲ್ ಆಗಿದೆ. ವಿಡಿಯೋಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲ ನೆಟ್ಟಿಗರು ದಿಗ್ಭ್ರಮೆಗೊಂಡರೆ, ಇತರರು ವ್ಯಂಗ್ಯವಾಗಿ ಕಾಮೆಂಟ್ ಮಾಡಿದ್ದಾರೆ. ಮದುವೆ ಹಾಲ್ನಲ್ಲಿ ನಿಂತಿದ್ದ […]
↧