ಶಾಂಘೈ: ವಿಶ್ವಬ್ಯಾಂಕ್ ಗೆ ಪರ್ಯಾಯವಾಗಿ ಚೀನಾದಲ್ಲಿ ಬ್ರಿಕ್ಸ್ ಬ್ಯಾಂಕ್ ಸ್ಥಾಪನೆಯಾಗಿದ್ದು, ಭಾರತ ಸೇರಿದಂತೆ ಎಲ್ಲಾ ಬ್ರಿಕ್ಸ್ ರಾಷ್ಟ್ರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಹಣದ ಹೊಳೆ ಹರಿಯಲಿದೆ ಎಂದು ಬ್ರಿಕ್ಸ್ ನ ನ್ಯೂ ಡೆವಲಪ್ ಮೆಂಟ್ ಬ್ಯಾಂಕ್ ನ ಮೊದಲ ಅಧ್ಯಕ್ಷ ಕೆ.ವಿ ಕಾಮತ್ ಅಭಿಪ್ರಾಯ ಪಟ್ಟಿದ್ದಾರೆ. ಚೀನಾದ ಹಣಕಾಸು ರಾಜಧಾನಿ ಶಾಂಘೈನಲ್ಲಿ ನಡೆದ ನ್ಯೂ ಡೆವಲಪ್ ಮೆಂಟ್ ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಪ್ರವರ್ಧಮಾನಕ್ಕೆ ಬರುತ್ತಿರುವ ರಾಷ್ಟ್ರಗಳ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡುವ ದೃಷ್ಟಿಯಿಂದ 5 […]
↧