ಬಾಗ್ದಾದ್:ಉತ್ತರ ಇರಾಕ್ನಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ನಿರುದ್ಯೋಗ, ಆಂತರಿಕ ಕಲಹ, ಭಯೋತ್ಪಾದನೆ, ಸಾಮಾಜಿಕ ಭದ್ರತೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆಗೆ ಕರೆಕೊಟ್ಟಿದ್ದವು. ಆದರೆ ಸೈನಿಕರ ಮಧ್ಯ ಪ್ರವೇಶದೊಂದಿಗೆ ಇದೀಗ ಪ್ರತಿಭಟನೆ ಇದೀಗ ಹಿಂಸಾರೂಪಕ್ಕೆ ತಿರುಗಿದ್ದು, ಉತ್ತರ ಇರಾಕ್ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಸೈನಿಕರು ಮತ್ತು ಪ್ರತಿಭಟನಾ ನಿರತರ ನಡುವಿನ ಕಾಳಗದಲ್ಲಿ ಈವರೆಗೂ 40 […]
↧