ಖೊರ್ಟೌಮ್: ಸುಡಾನ್ನ ಸೆರಾಮಿಕ್ ಕಾರ್ಖಾನೆಯಲ್ಲಿ ಬೆಂಕಿ ದುರಂತದ ನಂತರ ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಹಲವು ಭಾರತೀಯರೂ ಸೇರಿದಂತೆ 28 ಮಂದಿ ಮೃತಪಟ್ಟು, 130ಕ್ಕೂ ಹೆಚ್ಚು ಜನರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಭಾರತೀಯರು ಮೃತಪಟ್ಟಿರುವುದನ್ನು ಖೋರ್ಟೌಮ್ ನಗರದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಖಚಿತಪಡಿಸಿದೆ. ಆದರೆ ಭಾರತೀಯರ ಸಾವು-ನೋವಿನ ಬಗ್ಗೆ ನಿಖರ ಮಾಹಿತಿ ನೀಡಿಲ್ಲ. ಈ ಕಾರ್ಖಾನೆಯಲ್ಲಿ 50ಕ್ಕೂ ಹೆಚ್ಚು ಭಾರತೀಯ […]
↧