ಲಂಡನ್: ತನ್ನ ಬಳಿಗೆ ಬರುತ್ತಿದ್ದ ಕ್ಯಾನ್ಸರ್ ಪೀಡಿತ ಮಹಿಳಾ ರೋಗಿಗಳಿಗೆ ಕ್ಯಾನ್ಸರ್ ಬಗೆಗಿರುವ ಅವರ ಭಯವನ್ನೇ ಬಂಡವಾಳವನ್ನಾಗಿಸಿಕೊಂಡು ಲೈಣ್ಗಿಕ ಕಿರುಕುಳ ನೀಡುತ್ತಿದ್ದ ಭಾರತೀಯ ಮೂಲದ ವೈದ್ಯನೊಬ್ಬ ಇದೀಗ ಯುಕೆ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾನೆ. 23 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೂರ್ವ ಲಂಡನ್ ನ ಮೇವ್ನೇ ಮೆಡಿಕಲ್ ಸೆಂಟರ್ ನಲ್ಲಿ ವೈದ್ಯಕೀಯ ವೃತ್ತಿಯನ್ನು ನಿರ್ವಹಿಸುತ್ತಿದ್ದ ಮನೀಶ್ ಶಾ ಎಂಬಾತನು ಅಪರಾಧಿ ಎಂದು ಲಂಡನ್ನ ಓಲ್ಡ್ ಬೈಲಿ ನ್ಯಾಯಾಲಯ ಹೇಳಿದೆ. ಹಾಲಿವುಡ್ ತಾರೆ ಏಂಜಲೀನಾ ಜೋಲೀ ಕ್ಯಾನ್ಸರ್ […]
↧