ಕಾಠ್ಮಂಡು: ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್ ಕಮರಿಗೆ ಉರುಳಿ ಬಿದ್ದು ಸುಮಾರು 14 ಜನರು ಮೃತಪಟ್ಟ ಘಟನೆ ನೇಪಾಳದ ಕಾಠ್ಮಂಡುವಿನಲ್ಲಿ ನಡೆದಿದೆ. ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ ಸುಮಾರು 80 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. ಯಾತ್ರಾರ್ಥಿಗಳು ಪ್ರಸಿದ್ಧ ಹಿಂದೂ ಕಲಿಂಚೌಕ್ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಬರುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 18ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನಿಗೆ ದಾರಿಯ ಬಗ್ಗೆ ಅರಿವಿರದ ಕಾರಣ ಈ ಅವಘಡ ಸಂಭವಿಸಿದೆ […]
↧