ಪೇಶಾವರ್; ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಫರ್ವೇಜ್ ಮುಷರಫ್ ಅವರಿಗೆ ಅಲ್ಲಿನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಧಿಕಾರಾವಧಿಯಲ್ಲಿ ಮುಷರಫ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು. 2007ರ ನವೆಂಬರ್ ನಲ್ಲಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ದೇಶದಲ್ಲಿ ಅನಗತ್ಯ ಮತ್ತು ಬಲವಂತ, ದುರುದ್ದೇಶಪೂರಿತ ಆಂತರಿಕ ತುರ್ತು ಪರಿಸ್ಥಿತಿ ಹೇರಿದ್ದರು. 2013ರವರೆಗೂ ಈ ಪ್ರಕರಣದ ವಿಚಾರಣೆ ನೆನೆಗುದಿಗೆ ಬಿದ್ದಿತ್ತು. ನವಾಜ್ ಷರೀಫ್ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ […]
↧