ಢಾಕಾ: ಭಾರತವು ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೆ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಬಾಂಗ್ಲಾವಲಸಿಗರ ಪಟ್ಟಿ ನೀಡುವಂತೆ ಮನವಿ ಮಾಡಿದ್ದೇವೆ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ. ಒಂದು ವೇಳೆ ಭಾರತ ಅಂಥ ಪಟ್ಟಿ ನೀಡಿದಲ್ಲಿ ಬಾಂಗ್ಲಾಪ್ರಜೆಗಳು ತಮ್ಮ ದೇಶಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡುತ್ತೇವೆ ಎಂದು ಕೂಡ ಮೊಮೆನ್ ಸುದ್ದಿಗಾರರಿಗೆ ತಿಳಿಸಿದರು. ಬಾಂಗ್ಲಾದೇಶಕ್ಕೆ ಅಕ್ರಮವಾಗಿ ಭಾರತೀಯರ ಪ್ರವೇಶದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಮ್ಮ ಪ್ರಜೆಗಳ ಹೊರತಾಗಿ ಯಾರೇ ಅಕ್ರಮವಾಗಿ […]
↧