ಸೌದಿ: ಸೌದಿಯ ರಿಯಾದ್ನಲ್ಲಿ ವಾಷಿಂಗ್ಟನ್ ಪೋಸ್ಟ್ನ ಪತ್ರಕರ್ತನ ಹತ್ಯೆಗೆ ಕಾರಣವಾದ 5 ಮಂದಿಗೆ ಅಲ್ಲಿನ ನ್ಯಾಯಾಲಯ ಮರಣ ದಂಡನೆಯ ತೀರ್ಪು ನೀಡಿದೆ. ರಿಯಾದ್ನಲ್ಲಿ ಪತ್ರಕರ್ತ ಜಮಾಲ್ ಖಶೋಗ್ಗಿ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತಂತೆ ಸೌದಿ ಅರೇಬಿಯಾದ ಪಬ್ಲಿಕ್ ಪ್ರಾಸಿಕ್ಯೂಟರ್ ಸೋಮವಾರ ತೀರ್ಪು ನೀಡಿದೆ. ಸೌದಿ ಅರೇಬಿಯಾ ರಾಜಮನೆತನದ ಟೀಕಾಕಾರರಾಗಿದ್ದ ಜಮಾಲ್ ಖಶೋಗಿಯನ್ನು ಕಳೆದ ಅಕ್ಟೋಬರ್ನಲ್ಲಿ ಟರ್ಕಿಯ ಇಸ್ತಾಂಬುಲ್ ನಲ್ಲಿರುವ ಸೌದಿ ರಾಯಭಾರ ಕಚೇರಿಯೊಳಗೆ ಹತ್ಯೆ ಮಾಡಲಾಗಿತ್ತು. ಹತ್ಯೆಯಲ್ಲಿ ನೇರವಾಗಿ […]
↧