ದುಬೈ (ಜ.3): ಮೇಜರ್ ಜನರಲ್ ಖಾಸಿಂ ಸೊಲೆಮನಿಯನ್ನು ಅಮೆರಿಕ ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇರಾನ್ ಕೆಂಡಕಾರಿದೆ. ಇಂದೊಂದು ಮೂರ್ಖತನದ ನಿರ್ಧಾರ ಎಂದಿರುವ ಇರಾನ್, ಮುಂದಾಗುವ ಪರಿಣಾಮಗಳಿಗೆ ನೀವೇ ಕಾರಣ ಎಂದು ಹೇಳಿದೆ. ಇರಾನ್ ಮೇಜರ್ ಜನರಲ್ ಖಾಸಿಂ ಸೊಲೆಮನಿಯನ್ನು ಹತ್ಯೆ ಮಾಡಿದ ನಂತರ ಮಾತನಾಡಿದ ಇರಾನ್ ವಿದೇಶಾಂಗ ಸಚಿವ ಮೊಹ್ಮದ್ ಜಾವದ್ ಜಾರಿಫ್, “ಅಮೆರಿಕ ಮೂರ್ಖ ಹಾಗೂ ಅತಿ ಅಪಾಯಕಾರಿ ನಿರ್ಧಾರ ಕೈಗೊಂಡಿದೆ. ಇದರಿಂದ ಉಂಟಾಗುವ ಪರಿಣಾಮಗಳ ಹೊಣೆಯನ್ನು ಅಮೆರಿಕವೇ ಹೊತ್ತುಕೊಳ್ಳಲಿ,” ಎಂದಿದ್ದಾರೆ. ಘಟನೆ […]
↧