ಢಾಕಾ: ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ದೇಶಾದ್ಯಂತ ಜಾರಿಗೊಳಿಸುವುದಾಗಿ ಭಾರತ ಪ್ರಕಟಿಸಿದ ಬೆನ್ನಲ್ಲಿಯೇ 445 ಬಾಂಗ್ಲಾದೇಶಿಯರು ಸ್ವದೇಶಕ್ಕೆ ಮರಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಾಂಗ್ಲಾದೇಶದ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ಮಹಾನಿರ್ದೇಶಕ ಮೇಜರ್ ಜನರಲ್ ಮೊಹಮದ್ ಷಫೀನುಲ್ ಇಸ್ಲಾಂ ಅವರು, ”2019ರಲ್ಲಿ ಸುಮಾರು 1,000 ಜನ ಗಡಿ ದಾಟಿ ಭಾರತ ಪ್ರವೇಶಿಸಿದ್ದಾರೆ. ಆ ಪೈಕಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ 445 ಮಂದಿ ಸ್ವದೇಶಕ್ಕೆ ಮರಳಿದ್ದಾರೆ. ಸ್ಥಳೀಯ ಪ್ರತಿನಿಧಿಗಳ ಮೂಲಕ ಅವರ ಗುರುತು ದೃಢಪಡಿಸಿಕೊಂಡು ದೇಶದೊಳಕ್ಕೆ […]
↧